ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ (Contractor Death) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಸಿಐಡಿ ಐವರನ್ನು ಬಂಧಿಸಿದೆ. ಪ್ರಿಯಾಂಕ್ ಖರ್ಗೆ (Priyank Kharge) ಆಪ್ತ ರಾಜು ಕಪನೂರು, ಘೊರಕ್ ನಾಥ್, ನಂದಕುಮಾರ್ ನಾಗಬುಜಂಗಿ, ರಾಮನಗೌಡಾ ಪಾಟೀಲ್, ಸತೀಶ್ ಎನ್ನುವವರನ್ನು ಬಂಧಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿಟ್ಟಿದ್ದ ಬೀದರ್ ಗುತ್ತಿಗೆದಾರ ಸಚಿನ್ , ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಒಟ್ಟು 8 ಜನರ ಹೆಸರನ್ನು ಉಲ್ಲೇಖಿಸಿದ್ದರು. ಈ ಸಂಬಂಧ ನಿನ್ನೆ ಸಿಐಡಿ […]
ಬೀದರ್: ಬೀದರ್‌ನಲ್ಲಿ (Bidar news) ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ (Contractor Death) ಪ್ರಕರಣದ ವಿಚಾರಣೆಗಾಗಿ ಸಿಐಡಿ (CID Enquiry) ಅಧಿಕಾರಿಗಳ ತಂಡ ಇಂದು...