Saturday, 10th May 2025

ಜಾತಿ, ಪಂಗಡಗಳ ಸಮುದಾಯಕ್ಕೆ 35 ಕೋಟಿ ರೂ. ಗಳ ಕಾರ್ಪಸ್ ಫಂಡ್ ಸ್ಥಾಪನೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯದವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ ನೀಡಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದ ಜನರಿಗೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸೆ ಸೇವೆಗಳನ್ನು ಒದಗಿಸಲು 35 ಕೋಟಿ ರೂ ಗಳ ಕಾರ್ಪಸ್ ಫಂಡ್ ಸ್ಥಾಪಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣ ಕ್ಕಾಗಿ ಒಟ್ಟು 2,710 ಕೋಟಿ ರ ಅನುದಾನ ನೀಡಲಾಗುವುದು ಎಂದರು. ಸಮಾಜ ಕಲ್ಯಾಣ, […]

ಮುಂದೆ ಓದಿ