Sunday, 11th May 2025

ಶಶಿಕಲಾ ಬಿಡುಗಡೆ ಇಂದು

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಬಂಧಿಯಾಗಿರುವ ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ, ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬುಧವಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಕೋವಿಡ್ ಸೋಂಕಿಗೆ ಒಳಗಾಗಿರುವ ಶಶಿಕಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮೂಲಗಳು ಹೇಳಿವೆ. ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು, 63 ವರ್ಷದ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಎಲ್ಲಾ ಪ್ರಕ್ರಿಯೆಗಳನ್ನು ಆಸ್ಪತ್ರೆಯಲ್ಲಿಯೇ ಪೂರ್ಣಗೊಳಿಸಲಾಗುವುದು. ಶಶಿಕಲಾ ಬಿಡುಗಡೆಯಾಗುವ ಮೊದಲೇ ಜನವರಿ 20ರಂದು ಶಶಿಕಲಾಗೆ ಕೋವಿಡ್ 19 ಸೋಂಕು ತಗುಲಿತ್ತು. ನಂತರ ಬೆಂಗಳೂರಿನ ಬೌರಿಂಗ್ […]

ಮುಂದೆ ಓದಿ

ಭ್ರಷ್ಟಾಚಾರವನ್ನು ಗಂಭೀರವಾಗಿ ಪರಿಗಣಿಸಬೇಕಲ್ಲವೇ ?

ಹಂಪಿ ಎಕ್ಸ್’ಪ್ರೆಸ್ ದೇವಿ ಮಹೇಶ್ವರ ಹಂಪಿನಾಯ್ಡು  1336hampiexpress1509@gmail.com ಎಲ್ಲಾ ಬಿಟ್ಟು ಭಂಗಿ ನೆಟ್ಟ ಎಂಬ ಗಾದೆಯಂತೆ ಲಾಕ್‌ಡೌನ್ ಕಾಲದಲ್ಲಿ ಊರಿಗೆ ಮುಂಚೆ ಬಾರ್‌ಗಳನ್ನು ತೆರೆದಾಗಲೇ ಕುಡುಕರು ಹೆಮ್ಮೆಪಟ್ಟುಕೊಂಡಿದ್ದರು....

ಮುಂದೆ ಓದಿ