Wednesday, 14th May 2025

Corruption: ಭ್ರಷ್ಟಾಚಾರದ ಪ್ರಕರಣ-ಬಿಜೆಪಿಯ ಉಷಾ ಹೆಗಡೆಗೆ ಒಂದು ವರ್ಷ ಸಜೆ, ಐದು ಸಾವಿರ ರೂ ದಂಡ

ಶಿರಸಿ: ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷ(BJP Unit president) ರಾಗಿರುವ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿ(Uttarakannada BJP)ಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆ(Usha Hegde) ಯವರಿಗೆ ಭ್ರಷ್ಟಾಚಾರದ ಪ್ರಕರಣ(Corruption Case) ದಲ್ಲಿ ಕಾರವಾರದ ಲೋಕಾಯುಕ್ತ ನ್ಯಾಯಾಲಯ(Karwar Lokayukta Court) ಒಂದು ವರ್ಷಗಳ ಕಠಿಣ ಸಜೆ ಹಾಗೂ ಐದು ಸಾವಿರ ರೂ ದಂಡ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರ್ ಈ ತೀರ್ಪು ನೀಡಿದ್ದಾರೆ. ಉಷಾ ಹೆಗಡೆಯವರು ಜಿಲ್ಲಾ […]

ಮುಂದೆ ಓದಿ