Monday, 12th May 2025

ಕೌನ್ಸಿಲ್ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು

ಶ್ರೀನಗರ: ಲಡಾಕ್-ಕಾರ್ಗಿಲ್ ಕೌನ್ಸಿಲ್ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದೆ. 26 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನಿರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟವು 22 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದು, ಬಿಜೆಪಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಡೆದ ಮೊದಲ ಚುನಾವಣೆ ಇದಾಗಿದೆ. ನ್ಯಾಷನಲ್ ಕಾನರೆನ್ಸ್ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಎಂಟು ಸ್ಥಾನಗಳನ್ನು ಗೆದ್ದಿದೆ. ಮೂರು ಸ್ಥಾನಗಳಲ್ಲಿ ಪಕ್ಷೇತರರು ಮತ್ತು ಬಿಜೆಪಿ ಎರಡು […]

ಮುಂದೆ ಓದಿ