Saturday, 10th May 2025

Omicron

Covid Scam: ಕೋವಿಡ್‌ ನಿರ್ವಹಣೆಯಲ್ಲಿ ಕೋಟ್ಯಂತರ ರೂ. ಅಕ್ರಮ, ಅಧಿಕಾರಿ ದೂರು

ಬೆಂಗಳೂರು: ಕೋವಿಡ್‌ ನಿರ್ವಹಣೆ ಸಂದರ್ಭದಲ್ಲಿ 167 ಕೋಟಿ ರೂ. ಪ್ರಮಾಣದ ಅಕ್ರಮ (Covid Scam) ಎಸಗಲಾಗಿದೆ ಎಂದು ಆರೋಪಿಸಿ ಹಲವು ಅಧಿಕಾರಿಗಳ ಮೇಲೆ ಎಫ್‌ಐಆರ್‌ (FIR) ದಾಖಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿ ಡಾ.ಎಂ.ವಿಷ್ಣುಪ್ರಸಾದ್ ಅವರು ದೂರು ನೀಡಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಐಆರ್ ದಾಖಲಾಗಿದೆ. ವಿಷ್ಣುಪ್ರಸಾದ್‌ ಅವರ ದೂರು ಆಧರಿಸಿ ಬೆಂಗಳೂರಿನ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಐವರು ವೈದ್ಯರು, […]

ಮುಂದೆ ಓದಿ

bsy sriramulu

Covid Scam: ಕೋವಿಡ್‌ ಅಕ್ರಮ ತನಿಖೆಗೆ ಎಸ್‌ಐಟಿ ರಚನೆ: ಬಿಎಸ್‌ವೈ, ಶ್ರೀರಾಮುಲುಗೆ ರಾಜ್ಯ ಸರ್ಕಾರ ಶಾಕ್

Covid Scam: ಇನ್ನು 2-3 ದಿನಗಳಲ್ಲಿ ಐಜಿ ಮಟ್ಟದ ಅಧಿಕಾರಿ ನೇತೃತ್ವದ ಎಸ್‌ಐಟಿ ರಚನೆ ಆಗಲಿದ್ದು, ಬಳಿಕ ಬಿಎಸ್‌ವೈ ವಿ‌ರುದ್ಧ ಎಫ್‌ಐಆರ್‌ (FIR) ದಾಖಲಾಗಲಿದೆ ಎಂದು ಕಾನೂನು...

ಮುಂದೆ ಓದಿ

Covid Scam

Covid Scam: ಬಿಎಸ್‌ವೈ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು; ಸಮಿತಿ ವರದಿ ಅನುಷ್ಠಾನಕ್ಕೆ ಐಎಎಸ್ ಅಧಿಕಾರಿಗಳ ತಂಡ ರಚನೆ

Covid Scam: ಕೋವಿಡ್ ಭ್ರಷ್ಟಾಚಾರದಲ್ಲಿ ಮಾಜಿ ಸಿಎಂ ಬಿಎಸ್‌ವೈ ಮತ್ತು ಶ್ರೀರಾಮುಲು ಪಾತ್ರವಿದೆ ಎಂದು ಪ್ರಾಸಿಕ್ಯೂಷನ್‌ಗೆ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದ ಸಮಿತಿ ಶಿಫಾರಸು ಮಾಡಿರುವ...

ಮುಂದೆ ಓದಿ

bsy sriramulu

BS Yediyurappa: ಬಿಎಸ್‌ವೈ, ಶ್ರೀರಾಮುಲು ಮೇಲೆ ತನಿಖೆ ತೂಗುಗತ್ತಿ, ಪ್ರಾಸಿಕ್ಯೂಷನ್‌ಗೆ ನ್ಯಾಯಮೂರ್ತಿ ಶಿಫಾರಸು

BS Yediyurappa: ರಾಜ್ಯ ಕಾಂಗ್ರೆಸ್ ಸರ್ಕಾರ ಕೋವಿಡ್ ಹಗರಣದ ಬಗ್ಗೆ ತನಿಖೆಗಾಗಿ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು...

ಮುಂದೆ ಓದಿ