Sunday, 11th May 2025

ರಾಜ್ಯ ಸರ್ಕಾರ ಜಾರಿ ಮಾಡುವ ನಿಯಮಗಳು ನಮಗೇ ಅರ್ಥವಾಗಿಲ್ಲ: ಡಿಕೆಶಿ ಕಿಡಿ

ಬೆಂಗಳೂರು: ಕಳೆದ ಗುರುವಾರ ಏಕಾಏಕಿ ಅಂಗಡಿಗಳನ್ನು ಬಂದ್ ಮಾಡಿಸಿದರು. ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್ ಜಾರಿಯಾಗಿದೆ. ಪ್ರತಿದಿನ ನಿಯಮಗಳನ್ನು ಬದಲಿಸುತ್ತಿದ್ದಾರೆ. ಕರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ ಮಾಡುವ ನಿಯಮಗಳು ನಮಗೇ ಅರ್ಥವಾಗಿಲ್ಲ. ಮಾರ್ಗಸೂಚಿ ಬಗ್ಗೆ ಸರ್ಕಾರ ಸ್ಪಷ್ಟತೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿ, ಯಾವುದು ಓಪನ್, ಯಾವುದು ಬಂದ್ ಎಂದು ಸರ್ಕಾರ ಸರಿಯಾಗಿ ಹೇಳಲಿ, ನಿಯಮದ ಬಗ್ಗೆ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲ. ವರ್ತಕರು, ಬಡವರು, ಆರ್ಥಿಕ ಪರಿಸ್ಥಿತಿ ಬಗ್ಗೆ […]

ಮುಂದೆ ಓದಿ

ವಿವಾಹದ ಸಭಾಂಗಣಕ್ಕೆ ನುಗ್ಗಿದ ಅಧಿಕಾರಿಗಳು, ಖಾಕಿ ಪಡೆ…ಮುಂದೇನಾಯ್ತು ?

ಕಾರವಾರ: ತಾಲೂಕಿನ ಶೇಜವಾಡದ ಸಭಾಂಗಣವೊಂದರಲ್ಲಿ ವಿವಾಹ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ನಡೆಸಿ, ಬಂದಿದ್ದವರನ್ನೆಲ್ಲ ಸಭಾಂಗಣದಿಂದ ಹೊರ ಕಳುಹಿಸಿದರು. ಮಾಂಗಲ್ಯ ಧಾರಣೆ ನಡೆದು, ಆರತಕ್ಷತೆ...

ಮುಂದೆ ಓದಿ