Wednesday, 14th May 2025

Delhi Airport

Delhi Airport: ಹಾಂಕಾಂಗ್‌ನಿಂದ ಬಂದ ಮಹಿಳೆಯ ಬ್ಯಾಗ್‌ನಲ್ಲಿತ್ತು 26 ಐಫೋನ್‌ಗಳು!

ಹಾಂಕಾಂಗ್‌ನಿಂದ ಬಂದ ಮಹಿಳೆಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ (Delhi Airport) ಕಸ್ಟಮ್ಸ್ ಅಧಿಕಾರಿಗಳು ತಡೆದು ವಿಚಾರಣೆ ನಡೆಸಿದಾಗ ಆಕೆಯ ವ್ಯಾನಿಟಿ ಬ್ಯಾಗ್‌ನಲ್ಲಿ 26 ಐಫೋನ್ 16 ಪ್ರೊ ಮ್ಯಾಕ್ಸ್ ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ಯಾರಿಗೂ ಗೊತ್ತಾಗದಂತೆ ಸ್ಮಾರ್ಟ್‌ಫೋನ್‌ಗಳನ್ನು ಟಿಶ್ಯೂ ಪೇಪರ್‌ನಲ್ಲಿ ಸುತ್ತಿ ಇಡಲಾಗಿತ್ತು.

ಮುಂದೆ ಓದಿ