Thursday, 15th May 2025

ಪ.ಬಂಗಾಳದ ನೂತನ ರಾಜ್ಯಪಾಲರಾಗಿ ಸಿವಿ ಆನಂದ ಬೋಸ್ ಪ್ರಮಾಣ ವಚನ ಸ್ವೀಕಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ ಸಿವಿ ಆನಂದ ಬೋಸ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇತರ ರಾಜ್ಯ ಸಚಿವರು ಮತ್ತು ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರು ಪ್ರಮಾಣ ವಚನ ಬೋಧಿಸಿದರು. ರಾಜ್ಯ ವಿಧಾನಸಭೆಯ ವಿಪಕ್ಷದ ನಾಯಕ ಸುವೇಂದು ಅಧಿಕಾರಿ ಕಾರ್ಯಕ್ರಮದಿಂದ ಹೊರಗು ಳಿದಿದ್ದರು. 1977 ರ ಬ್ಯಾಚ್ನ ನಿವೃತ್ತ ಕೇರಳ ಕೇಡರ್ ಐಎಎಸ್ ಅಧಿಕಾರಿ ಬೋಸ್ […]

ಮುಂದೆ ಓದಿ