LPG Price Hike : ಇಂದಿನಿಂದ ಇಂಡಿಯನ್ ಆಯಿಲ್ 19 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 16.50 ರೂ.ಗಳಷ್ಟು ಹೆಚ್ಚಿಸಿದ್ದು, ಇನ್ನು ಮುಂದೆ ದೆಹಲಿಯಲ್ಲಿ 1818.50 ರೂ.ಗೆ ಸಿಲಿಂಡರ್ ಲಭ್ಯವಾಗಲಿದೆ.
Kalindi Express:ಉತ್ತರ ಪ್ರದೇಶದ ಕಾನ್ಪುರದಲ್ಲಿ ಭಾನುವಾರ ತಡರಾತ್ರಿ ಹಳಿಗಳ ಮೇಲೆ ಇರಿಸಲಾಗಿದ್ದ ಎಲ್‌ಪಿಜಿ ಸಿಲಿಂಡರ್‌ಗೆ ಕಾಳಿಂದಿ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸಿಲ್ಲ. ಉತ್ತರ...