Gas Cylinder Blast: ಡಿಜೆ ಹಳ್ಳಿಯಲ್ಲಿ ಘಟನೆ ನಡೆದಿದೆ. ಸ್ಪೋಟದ ತೀವ್ರತೆಗೆ ಮೂರು ಮನೆಗಳು ಛಿದ್ರವಾಗಿವೆ. ಡಿಜೆ ಹಳ್ಳಿಯ ಆನಂದ ಥಿಯೇಟರ್ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದಾರೆ. ನಜೀರ್, ಅವರ ಪತ್ನಿ ಕಲ್ಸುಮ್, ಇಬ್ಬರು ಮಕ್ಕಳು ಗಾಯಗೊಂಡಿದ್ದು, ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈ: ಗೀಸರ್ ಗ್ಯಾಸ್ ಸೋರಿಕೆಯಿಂದ ನವವಿವಾಹಿತರು ಮೃತಪಟ್ಟಿದ್ದಾರೆ. ದೀಪಕ್ ಷಾ ಮತ್ತು ಟೀನಾ ಶಾ ಮೃತರು. ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಬಾತ್‌ರೂಮ್‌ನಲ್ಲಿ ಅನುಮಾ ನಾಸ್ಪದ ಸ್ಥಿತಿಯಲ್ಲಿ ನವ...