Saturday, 10th May 2025

ಅನುದಾನದ ಕೊರತೆ: ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಸ್ಥಗಿತ

ಮಂಡ್ಯ; ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಹಿಂದುಳಿದ ವರ್ಗಗಳ 100 ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ನೀಡಲಾ ಗುತ್ತಿದ್ದ ವಾರ್ಷಿಕ ಕನಿಷ್ಠ 10 ಲಕ್ಷ ರೂಗಳಂತೆ ನೀಡಲಾಗುತ್ತಿದ್ದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನವನ್ನು ಅನುದಾನದ ಕೊರತೆಯಿಂದ ರಾಜ್ಯಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸ್ನಾತಕೋತ್ತರ ಪದವಿ, ಪಿಹೆಚ್‍ಡಿ, ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನಲ್ಲಿ ಹಣಕಾಸಿನ ಕೊರತೆಯಿಂದ ವಿದೇಶಿ ವ್ಯಾಸಂಗಕ್ಕೆ ಆನ್‌ಲೈನ್‌ಲ್ಲಿ ಅರ್ಜಿಯನ್ನು ಆಹ್ವಾನಿಸಿಲ್ಲ. 2015-16ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಗೆ ಡಿ.ದೇವರಾಜ ಅರಸು ವಿದೇಶಿ […]

ಮುಂದೆ ಓದಿ