ಕೇಂದ್ರ ಸರ್ಕಾರದ ಆದೇಶವನ್ನು ಪರಿಗಣಿಸಿ, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ತುಟ್ಟಿ ಭತ್ಯೆಯ ದರಗಳನ್ನು 2024ರ ಜುಲೈ 1ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ ಶೇ. 8.50 ರಿಂದ 10.75 ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ ನೌಕರರಿಗೆ ಪ್ರಸ್ತುತ ಶೇ. 42 ರಷ್ಟು ತುಟ್ಟಿಭತ್ಯೆಯನ್ನು (DA Hike) ನೀಡಲಾಗುತ್ತಿದ್ದು, ಇದನ್ನು ಶೇ. 3ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ಸರ್ಕಾರ ನಿರ್ಧರಿಸಿದೆ. ಈ ಹೆಚ್ಚಳದೊಂದಿಗೆ...