Thursday, 15th May 2025

ಕಾಗದ ಕಾರ್ಖಾನೆ ಯಂತ್ರದಡಿ ಸಿಲುಕಿದ ಕಾರ್ಮಿಕ: ಗಂಭೀರ ಗಾಯ

ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಚಿಪ್ಪರ್ ಹೌಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರೋರ್ವರು ಯಂತ್ರದಡಿ ಸಿಲುಕಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಸ್ಥಳೀಯ ನಿರ್ಮಲನಗರದ‌ ನಿವಾಸಿ 35 ವರ್ಷ ವಯಸ್ಸಿನ ಶ್ರೀಕಾಂತ ಲಕ್ಷ್ಮಣ ಹರಿಜನ ಎಂಬವರೇ ಗಂಭೀರ ಗಾಯಗೊಂಡು ಕಾಲು ಕಳೆದಕೊಂಡ ನತದೃಷ್ಟ ಕಾರ್ಮಿಕನಾಗಿದ್ದಾನೆ. ಗಂಭೀರ ಗಾಯಗೊಂಡ ಇವರು ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಯಂತ್ರದಡಿ ಸಿಲುಕಿದ ಶ್ರೀಕಾಂತ ಲಕ್ಷ್ಮಣ ಹರಿಜನ ಇವರ ಎರಡು ಕಾಲುಗಳಿಗೆ ಗಂಭೀರ ಗಾಯವಾಗಿದ್ದು, ಅದರಲ್ಲಿ ಒಂದು ಕಾಲನ್ನು […]

ಮುಂದೆ ಓದಿ

ಪ್ರವಾಸಕ್ಕೆಂದು ಬಂದಿದ್ದ ವೈದ್ಯಕೀಯ ವಿದ್ಯಾರ್ಥಿನಿ ಸಾವು

ಕಾರವಾರ: ಕರ್ನಾಟಕದ ಪ್ರವಾಸಕ್ಕೆಂದು ದಾಂಡೇಲಿಗೆ ಬಂದಿದ್ದಾಗ ಬಿರಂಪಾಲಿ- ಅಕೋರ್ಡಾ ಎಂಬಲ್ಲಿ ಛತ್ತೀಸ್​​ಗಢದ  ಯುವತಿ ಮೃತಪಟ್ಟಿದ್ದಾಳೆ. ಛತ್ತಿಸಗಢದ ದೇವಿಕಾ ಸಂಜಯ್ ವಾಸವಣೆ (25) ಮೃತ ಯುವತಿ. ಸೈಕ್ಲಿಂಗ್ ಮಾಡುವಾಗ...

ಮುಂದೆ ಓದಿ