Tuesday, 13th May 2025

ಬಹುಭಾಷಾ ನಟ ಕಮಲ್ ಹಾಸನ್ ಡಿಸ್ಚಾರ್ಜ್

ಚೆನ್ನೈ: ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ಬಹುಭಾಷಾ ನಟ ಕಮಲ್ ಹಾಸನ್ ಶುಕ್ರವಾರ ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಕಮಲ್ ಹಾಸನ್ ಎರಡು ದಿನಗಳ ಕಾಲ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಡಿಸ್ಚಾರ್ಜ್ ಆಗಿ ಈಸ್ಟ್ ಕೋಸ್ಟ್ ರೋಡ್ ನ ಮನೆಗೆ ತೆರಳಿದ್ದು, ವೈದ್ಯರ ಸಲಹೆ ಮೇರೆಗೆ ಇನ್ನು ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ತಮಿಳುನಾಡು ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದಾರೆ. ಆಸ್ಪತ್ರೆಯಿಂದ ಮನೆಗೆ ಮರಳಿದ ಕಮಲ್ ಹಾಸನ್’ಗೆ ಅವರ […]

ಮುಂದೆ ಓದಿ