Saturday, 10th May 2025

datta peetha

Datta Jayanti 2024: ದತ್ತಪೀಠದ ಗೋರಿಗಳ ಮೇಲೆ ಕುಂಕುಮ, ದತ್ತಜಯಂತಿಗೆ ಮುನ್ನ ಸೃಷ್ಟಿಯಾಯ್ತು ವಿವಾದ

ಚಿಕ್ಕಮಗಳೂರು: ಜಿಲ್ಲೆಯ (Chikkamagaluru news) ದತ್ತಪೀಠದಲ್ಲಿ (Datta Peetham) ದತ್ತಜಯಂತಿಗೆ (Datta Jayanti 2024) ದಿನಗಣನೆ ಆರಂಭವಾಗುತ್ತಿರುವಂತೆಯೇ, ಗುಹೆಯೊಳಗಿರುವ ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ ಕೇಳಿಬಂದಿದೆ. ಇದು ಇಸ್ಲಾಂ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸುವ ಪ್ರಯತ್ನ ಎಂದು ಶಾಖಾದ್ರಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಎದುರು ಶಾಖಾದ್ರಿ ಕುಟುಂಬಸ್ಥರು ಪ್ರತಿಭಟನೆ ನಡೆಸಿ, ಮುಜರಾಯಿ ಇಲಾಖೆಯ ಅಧಿಕಾರಿಗಳ ಜೊತೆ ಕೆಲ ಕಾಲ ವಾಗ್ವಾದಕ್ಕಿಳಿದರು. ಇನಾಂ ದತ್ತಾತ್ರೇಯ ಬಾಬಾ […]

ಮುಂದೆ ಓದಿ