Thursday, 15th May 2025

ದತ್ತ ಜಯಂತಿ 2023ಕ್ಕೆ ಇಂದು ಚಾಲನೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ 2023ಕ್ಕೆ ಭಾನುವಾರ ಚಾಲನೆ ಸಿಗಲಿದೆ. ಮಾಜಿ ಶಾಸಕ ಸಿ. ಟಿ. ರವಿ‌ ಸೇರಿದಂತೆ ಸಾವಿರಾರು ಕಾರ್ಯಕರ್ತರು ಮಾಲೆ ಧರಿಸಲಿದ್ದಾರೆ. ಡಿ.17ರ ಭಾನುವಾರದಿಂದ 10 ದಿನಗಳ ಕಾಲ ದತ್ತಜಯಂತಿ ಸಂಭ್ರಮ ನಡೆಯಲಿದೆ. ವಿಎಚ್‌ಪಿ, ಬಜರಂಗದಳ ನೇತೃತ್ವದಲ್ಲಿ ನಡೆಯಲಿರುವ ದತ್ತಜಯಂತಿಗೆ ದತ್ತಮಾಲಾಧಾರಣೆ ಮೂಲಕ ಭಾನುವಾರ ಚಾಲನೆ ದೊರೆಯಲಿದೆ. ಹಿಂದೂ, ಬಿಜೆಪಿ ಕಾರ್ಯಕರ್ತರು ಸೇರಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ 4 ಸಾವಿರಕ್ಕೂ ಅಧಿಕ ಕಾರ್ಯಕರ್ತರು ದತ್ತಲಾಲೆ ಧಾರಣೆ ಮಾಡಲಿದ್ದಾರೆ. ದತ್ತಜಯಂತಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹೈ […]

ಮುಂದೆ ಓದಿ