Monday, 12th May 2025

ನಕಲಿ ಔಷಧಗಳ ತಯಾರಿ: 18 ಫಾರ್ಮಾ ಕಂಪನಿಗಳ ಪರವಾನಗಿ ರದ್ದು

ನವದೆಹಲಿ: 20 ರಾಜ್ಯಗಳ 76 ಕಂಪನಿಗಳ ಮೇಲೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ತಪಾಸಣೆ ನಡೆಸಿದ ನಂತರ ನಕಲಿ ಔಷಧಗಳನ್ನು ತಯಾರಿಸಿದ್ದಕ್ಕಾಗಿ 18 ಫಾರ್ಮಾ ಕಂಪನಿಗಳ ಪರವಾನಗಿ ರದ್ದುಗೊಳಿಸ ಲಾಗಿದೆ. ಹಿಮಾಚಲ ಪ್ರದೇಶದಲ್ಲಿ 70 ಮತ್ತು ಉತ್ತರಾಖಂಡ್‌ನಲ್ಲಿ 45 ಮತ್ತು ಮಧ್ಯಪ್ರದೇಶದಲ್ಲಿ 23 ಕಂಪನಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕೃತ  ಮೂಲಗಳು ತಿಳಿಸಿವೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಕ್ರಮ ಕೈಗೊಂಡಿರುವ ಹೆಚ್ಚಿನ ಕಂಪನಿಗಳು ನೋಂದಣಿಯಾಗಿವೆ. ಡೆಹ್ರಾಡೂನ್‌ನಲ್ಲಿ ನೋಂದಾಯಿಸಲಾದ ಹಿಮಾಲಯ ಮೆಡಿಟೆಕ್ ಪ್ರೈವೇಟ್ ಲಿಮಿಟೆಡ್‌ನ […]

ಮುಂದೆ ಓದಿ

ಅಮೆಜಾನ್, ಫ್ಲಿಪ್‌ಕಾರ್ಟ್ ಸೇರಿ 20 ಆನ್‌ಲೈನ್ ಮಾರಾಟಗಾರರಿಗೆ ಶೋಕಾಸ್ ನೋಟಿಸ್

ನವದೆಹಲಿ: ನಿಯಮಾವಳಿಗಳ ಉಲ್ಲಂಘಿಸಿ ಔಷಧಗಳ ಆನ್‌ ಲೈನ್ ಮಾರಾಟ ಹಿನ್ನಲೆಯಲ್ಲಿ ಡ್ರಗ್ಸ್ ಕಂಟ್ರೋ ಲರ್ ಜನರಲ್ ಆಫ್ ಇಂಡಿಯಾ ಶೋಕಾಸ್ ನೋಟಿಸ್ ಜಾರಿ ಮಾಡಿರುವ 20 ಆನ್‌ಲೈನ್...

ಮುಂದೆ ಓದಿ

ಯೋಗಗುರು ಬಾಬಾ ರಾಮ್‌ದೇವ್‌ಗೆ ಲೀಗಲ್ ನೋಟಿಸ್

ನವದೆಹಲಿ: ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ ಆರೋಪದ ಹಿನ್ನೆಲೆಯಲ್ಲಿ ಯೋಗಗುರು ಬಾಬಾ ರಾಮ್‌ದೇವ್‌ಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ರಾಮ್‌ದೇವ್ ಮಾತನಾಡಿದ ವಿಡಿಯೋದಲ್ಲಿ ಅಲೋಪತಿ...

ಮುಂದೆ ಓದಿ

ನಾಳೆ ರಾಜ್ಯಗಳ ಸಿಎಂ ಜತೆ ಪ್ರಧಾನಿ ಮೋದಿ ವರ್ಚ್ಯುಯಲ್ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಇದೇ ತಿಂಗಳ 11 ರಂದು ಎಲ್ಲಾ ರಾಜ್ಯ ಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ...

ಮುಂದೆ ಓದಿ

ಗೊಂದಲಗಳು ಅನಗತ್ಯ

ಕರೋನಾ ನಿರ್ಮೂಲನೆ ನಿಟ್ಟಿನಲ್ಲಿ ಎರಡು ಲಸಿಕೆಗಳಿಗೆ ಅನುಮತಿ ದೊರೆತಿರುವುದು ಜನತೆಯಲ್ಲಿ ಭರವಸೆ ಉಂಟುಮಾಡಿದೆ. ಇದೇ ವೇಳೆ ಗೊಂದಲ, ಆತಂಕ ಮೂಡಿಸುವ ಪ್ರಯತ್ನಗಳೂ ಆರಂಭಗೊಂಡಿದ್ದು, ಸುರಕ್ಷತೆ ವಿಚಾರದಲ್ಲಿ ಆತಂಕದ...

ಮುಂದೆ ಓದಿ

ಲಸಿಕೆ ತುರ್ತು ಬಳಕೆಗೆ ಅನುಮತಿ: ಸೋಂಕಿನ ವಿರುದ್ಧದ ಹೋರಾಟಕ್ಕೆ ಉತ್ಸಾಹ ತುಂಬಿದೆ-ಮೋದಿ

ನವದೆಹಲಿ: ದೇಶಿ ನಿರ್ಮಿತ ಎರಡು ಕೊರೊನಾ ವಿರುದ್ಧದ ಲಸಿಕೆಗಳು ತುರ್ತು ಸಂದರ್ಭದ ಬಳಕೆಗೆ ಅನುಮತಿ ಪಡೆದ ಬೆನ್ನಲ್ಲೇ ಅಭಿನಂದನೆಗಳನ್ನು ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು...

ಮುಂದೆ ಓದಿ

ಕರೋನ ಲಸಿಕೆ ತುರ್ತು ಬಳಕೆಗೆ ಗ್ರೀನ್‌ ಸಿಗ್ನಲ್‌

ನವದೆಹಲಿ: ಔಷಧ ನಿಯಂತ್ರಕ ಜನರಲ್ ಆಫ್ ಇಂಡಿಯಾ ಕೊರೋನಾ ಲಸಿಕೆಗೆ ಸಂಬಂಧಪಟ್ಟಂತೆ ದೊಡ್ಡ ಘೋಷಣೆ ಮಾಡಿದೆ. ಕೋವಕ್ಸಿನ್ ಮತ್ತು ಕೋವಿಶೀಲ್ಡ್. ತುರ್ತು ಸಂದರ್ಭಗಳಲ್ಲಿ ಕೋವಕ್ಸಿನ್ ನ ನಿರ್ಬಂಧಿತ...

ಮುಂದೆ ಓದಿ