Sunday, 11th May 2025

ಬಿಜೆಪಿ ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ: ಡಿ.ಕೆ.ಶಿವಕುಮಾರ್

ಬೆಂಗಳೂರು: “ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವದ ಬಗ್ಗೆ ವಿರೋಧ ಪಕ್ಷಗಳು ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. ಕುಡಿಯುವ ನೀರಿನ ಅಭಾವದ ಬಗ್ಗೆ ಬಿಜೆಪಿ ನಾಯಕರ ಟೀಕೆ ಕುರಿತು ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ; “ವಿರೋಧ ಪಕ್ಷದವರಿಗೆ ಟೀಕೆ ಮಾಡುವುದು ಬಿಟ್ಟು ಬೇರೆ ಇನ್ನೇನು ಇಲ್ಲ. ಅವರು ರಚನಾತ್ಮಕ ಸಲಹೆ ಕೊಟ್ಟರೆ ನಾವು ಸ್ವೀಕರಿಸಲು ಸಿದ್ಧ. […]

ಮುಂದೆ ಓದಿ