ಮುಂಬೈ: ಆರಂಭಿಕ ಕ್ವಿಂಟನ್ ಡಿ ಕಾಕ್ ಅವರ ಸ್ಫೋಟಕ ಅರ್ಧಶತಕ ಮತ್ತು ನಾಯಕ ಕೆ.ಎಲ್.ರಾಹುಲ್ ಜೊತೆಗೆ ಸೇರಿಸಿದ 73 ರನ್‌ಗಳ ಜತೆಯಾಟ ಬಲದಿಂದ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ ಭರ್ಜರಿ ತಂದಿಟ್ಟಿದೆ. ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಇಂಡಿಯನ್ ಪ್ರೀಮಿ ಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಲಖನೌ 6 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿತು. 150 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಲಖನೌ ತಂಡಕ್ಕೆ ರಾಹುಲ್ ಮತ್ತು ಕ್ವಿಂಟನ್ ಉತ್ತಮ […]