Friday, 16th May 2025

ಸುಪ್ರೀಂ ನ್ಯಾಯಮೂರ್ತಿಯಾಗಿ ದೀಪಂಕರ್ ದತ್ತಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಂಕರ್ ದತ್ತಾ ಅವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನ್ಯಾಯಮೂರ್ತಿ ದತ್ತಾ ಅವರಿಗೆ ಪ್ರಮಾಣ ವಚನ ಬೋಧಿಸಿ ದರು. ಇದರೊಂದಿಗೆ ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಕೇಂದ್ರ ಕಾನೂನು ಸಚಿವಾಲಯದ ನ್ಯಾಯಾಂಗ ಇಲಾಖೆಯು ಭಾನುವಾರ ನ್ಯಾಯ ಮೂರ್ತಿ ದತ್ತಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡುವ ಅಧಿಸೂಚನೆಯನ್ನು ಪ್ರಕಟಿಸಿತ್ತು. ಫೆಬ್ರವರಿ […]

ಮುಂದೆ ಓದಿ