Monday, 12th May 2025

ಮೂರು ಮಹಾನಗರ ಪಾಲಿಕೆಗಳ ವಿಲೀನ: ಅಧಿಸೂಚನೆ ಪ್ರಕಟ

ನವದೆಹಲಿ: ದೆಹಲಿಯ ಮೂರು ಮಹಾನಗರ ಪಾಲಿಕೆಗಳನ್ನು ವಿಲೀನಗೊಳಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಸಿದೆ. ಏ.5ರಂದು ಸಂಸತ್‌ನಲ್ಲಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ 2022ಕ್ಕೆ ಅನುಮೋದನೆ ಸಿಕ್ಕಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅಂಕಿತ ಹಾಕಿದ ಬಳಿಕ ಕೇಂದ್ರ ಸರ್ಕಾರ ಮೂರು ಮಹಾನಗರ ಪಾಲಿಕೆಗಳ ವಿಲೀನದ ಕುರಿತು ಅಧಿಸೂಚನೆ ಪ್ರಕಟಿಸಿದೆ. ದೆಹಲಿಯ ಪೂರ್ವ, ದಕ್ಷಿಣ ಮತ್ತು ಉತ್ತರ ಮಹಾನಗರ ಪಾಲಿಕೆಗಳನ್ನು ವಿಲೀನಗೊಳಿಸಲಾಗುತ್ತದೆ. ಒಬ್ಬರೇ ಮೇಯರ್ ಇರಲಿದ್ದಾರೆ. ಪಾಲಿಕೆ ವಿಲೀನದ ಬಳಿಕ ಮುನ್ಸಿಪಲ್ ಕಾರ್ಪೊರೇಷನ್ ದೆಹಲಿ ಎಂಬ ಒಂದೇ ಸಂಸ್ಥೆ ಅಸ್ತಿತ್ವದಲ್ಲಿ […]

ಮುಂದೆ ಓದಿ