Tuesday, 13th May 2025

Delhi-Mumbai Expressway: ದೆಹಲಿ- ಮುಂಬಯಿ ಎಕ್ಸ್‌ಪ್ರೆಸ್‌ವೇನಲ್ಲಿ ಗುಂಡಿಗಳಾಗಲು ಇಲಿಗಳು ಕಾರಣ ಎಂದಿದ್ದ ನೌಕರ ವಜಾ!

ದೆಹಲಿ – ಮುಂಬಯಿ ಎಕ್ಸ್‌ಪ್ರೆಸ್‌ವೇ (Delhi-Mumbai Expressway) ಯೋಜನೆ ಕಾರ್ಯದಲ್ಲಿ ತಾನು ಭಾಗಿಯಾಗಿದ್ದೆ ಎಂದು ಹೇಳಿಕೊಂಡಿದ್ದ ಉದ್ಯೋಗಿಯೊಬ್ಬರು ರಾಜಸ್ಥಾನದ ದೌಸಾ ಜಿಲ್ಲೆಯ ರಸ್ತೆಯ ಭಾಗದಲ್ಲಿ ಇಲಿಗಳ ಗುಹೆಗಳಿವೆ. ಇದರಿಂದಾಗಿ ರಸ್ತೆಯಲ್ಲಿ ಹೊಂಡಗಳಾಗಿವೆ ಎಂದು ಹೇಳಿದ್ದ. ನಿರ್ವಹಣಾ ವ್ಯವಸ್ಥಾಪಕ ಎಂದು ಹೇಳಿಕೊಂಡ ಉದ್ಯೋಗಿ ಕೆಸಿಸಿ ಬಿಲ್ಡ್‌ಕಾನ್‌ನ ಕಿರಿಯ ಸಿಬ್ಬಂದಿಯಾಗಿರುವುದಾಗಿ ಸಂಸ್ಥೆಯು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಬರೆದ ಪತ್ರದಲ್ಲಿ ಸ್ಪಷ್ಟಪಡಿಸಿದೆ.

ಮುಂದೆ ಓದಿ