Delhi Assembly Election 2025: ದಿಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಫೆ. 5ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಫೆ. 8ರಂದು ಫಲಿತಾಂಶ ಹೊರ ಬೀಳಲಿದೆ.
Bomb Threat: ದಿಲ್ಲಿಯ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಸಂದೇಶ ಶುಕ್ರವಾರ (ಡಿ. 13) ಬೆಳಗ್ಗೆ ಕನಿಷ್ಠ 6 ಶಾಲೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ಸಂದೇಶ ಬಂದಿದ್ದು,...
Shot Dead: ಹೊಸದಿಲ್ಲಿಯಲ್ಲಿ ಶನಿವಾರ (ಡಿ. 7) ಬೆಳ್ಳಂಬೆಳಗ್ಗೆ ಶೂಟೌಟ್ ನಡೆದಿದ್ದು, ವಾಕಿಂಗ್ ಹೋಗುತ್ತಿದ್ದ 52 ವರ್ಷದ ಉದ್ಯಮಿಯೊಬ್ಬರು...
GN Saibaba : ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ವಿಚಾರಣಾ ನ್ಯಾಯಾಲಯವು ಸಾಯಿಬಾಬಾ ಅವರನ್ನು ದೋಷಿ ಎಂದು ಘೋಷಿಸಿದ ನಂತರ 2017 ರಿಂದ ನಾaಗ್ಪುರ ಕೇಂದ್ರ ಕಾರಾಗೃಹದಲ್ಲಿ ಅವರನ್ನು...
ಬೆಂಗಳೂರು: ಇಬ್ಬರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು. ತಮ್ಮ ಸ್ನೇಹಿತನಿಗೆ ಗರ್ಲ್‌ಫ್ರೆಂಡ್ ಜತೆ ಸುತ್ತಾಡಲು ಶೋರೂಮ್‌ನಿಂದ ಕಾರು ಕದ್ದು ಸಿಕ್ಕಿ ಬಿದ್ದ ಪ್ರಸಂಗ (Viral News) ನಡೆದಿದೆ. ಗೆಳೆಯ ತನ್ನ...
Delhi Shootout: ಅಫ್ಘಾನಿಸ್ತಾನ ಮೂಲದ ಮತ್ತು ಸಿಆರ್ ಪಾರ್ಕ್‌ನಲ್ಲಿ ನೆಲೆಸಿದ್ದ ನಾದಿರ್ ಶಾ ಎಂಬಾತ ಮೃತ ದುರ್ದೈವಿಯಾಗಿದ್ದು, ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಆತ ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾನೆ...