Sunday, 11th May 2025

madhu bangarappa

Madhu Bangarappa: ಸಚಿವ ಮಧು ಬಂಗಾರಪ್ಪ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ, ನಿಂದನೆ, ದೂರು ದಾಖಲು

ಶಿವಮೊಗ್ಗ: ಶಿವಮೊಗ್ಗದಲ್ಲಿ (Shivamogga news) ಶಿಕ್ಷಣ ಸಚಿವ (Education minister) ಮಧು ಬಂಗಾರಪ್ಪ (Madhu Bangarappa) ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ (Derogatory post) ಹಾಕಿದ ಆರೋಪದ ಮೇಲೆ ಮೋಹಿತ್ ನರಸಿಂಹ ಮೂರ್ತಿ ಎಂಬವರ ವಿರುದ್ಧ ವಿನೋಬನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಲಾದ ಈ ಪೋಸ್ಟ್‌ನಲ್ಲಿ ಸಚಿವರನ್ನು ಅವಹೇಳನ ಮಾಡಲಾಗಿದೆ ಮತ್ತು ಸರ್ಕಾರದ ವಿರುದ್ಧ ದಂಗೆಯನ್ನು ಉತ್ತೇಜಿಸುವ ಪ್ರಯತ್ನ ನಡೆದಿದೆ ಎಂದು ಪೊಲೀಸರು ದೂರಿನಲ್ಲಿ ದಾಖಲಿಸಿದ್ದಾರೆ. “ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ […]

ಮುಂದೆ ಓದಿ