Saturday, 10th May 2025

ಪ್ಯಾರಾಲಿಂಪಿಕ್ಸ್: ಮುಂದುವರಿದ ಪದಕ ಬೇಟೆ

ಟೋಕಿಯೋ:  ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಕ್ರೀಡಾಪಟುಗಳು 1 ಚಿನ್ನ, 4 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಗಳಿಸಿದ್ದಾರೆ. ಭಾರತದ ಪದಕ ಬೇಟೆ ಸೋಮವಾರ ಕೂಡ ಮುಂದುವರೆದಿದ್ದು, ಜಾವೆಲಿನ್ ಥ್ರೋ ನಲ್ಲಿ ಬೆಳ್ಳಿ ಮತ್ತು ಕಂಚಿನ ಪದಕ ಬಂದಿದೆ. ದೇವೇಂದ್ರ ಜಜಾರಿಯಾ ಬೆಳ್ಳಿ, ಸುಂದರ ಸಿಂಗ್ ಅವರು ಕಂಚಿನ ಪದಕ ಗಳಿಸಿದ್ದಾರೆ. ಡಿಸ್ಕಸ್ ಥ್ರೋನಲ್ಲಿ ಯೋಗೇಶ್ ಕತಾರಿಯಾ ಬೆಳ್ಳಿ ಪದಕ, ಅವನಿ ಲೇಖಾರಾ ಮಹಿಳೆಯರ 10 ಮೀ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್‌ಎಚ್ 1 ಸ್ಪರ್ಧೆಯಲ್ಲಿ ಚಿನ್ನದ ಪದಕ […]

ಮುಂದೆ ಓದಿ