Monday, 12th May 2025

ಗುಜರಾತ್‌ನ ಮಾಜಿ ಡಿಐಜಿ ಡಿಜಿ ವಂಜಾರಾರಿಂದ ಹೊಸ ಪಕ್ಷ ಘೋಷಣೆ

ಅಹಮದಾಬಾದ್: ಗುಜರಾತ್ ಚುನಾವಣೆಗೆ ವಿವಿಧ ಪಕ್ಷಗಳು ಭರ್ಜರಿಯಾಗಿ ತಯಾರಿಯೊಂದಿಗೆ ಕಣಕ್ಕಿಳಿಯುತ್ತಿವೆ. ಈ ನಡುವೆ ನಿವೃತ್ತ ಐಪಿಎಸ್‌ ಅಧಿಕಾರಿ, ಗುಜರಾತ್‌ನ ಮಾಜಿ ಡಿಐಜಿ ಡಿಜಿ ವಂಜಾರಾ ಹೊಸ ಪಕ್ಷ ಘೋಷಿಸಿದ್ದಾರೆ. ಮಾಜಿ ಎನ್‌ಕೌಂಟರ್ ಸ್ಪೆಷಲಿಸ್ಟ್ ವಂಜಾರಾ ಹಿಂದುತ್ವವಾದಿ ರಾಜಕೀಯ ಪಕ್ಷ ಘೋಷಿಸಿದ್ದಾರೆ. ಹೊಸ ಪಕ್ಷಕ್ಕೆ ಪ್ರಜಾ ವಿಜಯ್ ಪಾರ್ಟಿ(ಪಿವಿಪಿ) ಎಂದು ಹೆಸರಿಡಲಾಗಿದೆ. ಗುಜರಾತ್ ರಾಜ್ಯದ 182 ಸದಸ್ಯ ಬಲದ ವಿಧಾನಸಭೆಗೆ ಎರಡು ಹಂತದಲ್ಲಿ ಡಿಸೆಂಬರ್ 1 ಹಾಗೂ 5 ರಂದು ಚುನಾವಣೆ ನಿಗದಿ ಯಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ಪಿವಿಪಿ […]

ಮುಂದೆ ಓದಿ