Tuesday, 13th May 2025

ಎಲ್‌ಪಿಜಿ ಸಿಲಿಂಡರ್ ಸ್ಫೋಟ: 15 ಜನರಿಗೆ ಗಾಯ

ಮುಂಬೈ: ಮುಂಬೈನ ಧಾರಾವಿ ಕೊಳಗೇರಿಯಲ್ಲಿ ಭಾನುವಾರ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು, ಘಟನೆಯಲ್ಲಿ 15 ಜನರು ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಗಾಯಗೊಂಡ ಐದು ಜನರಲ್ಲಿ ಒಬ್ಬ ಬಾಲಕ ಮತ್ತು ಇಬ್ಬರು ಮಹಿಳೆಯರು ಇದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ. ಮಧ್ಯಾಹ್ನ ಕೊಳಗೇರಿಯ ಶಾಹು ನಗರ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದೆ. ಒಂದು ಗುಡಿಸಲಿನ ಹೊರಗೆ ಇಟ್ಟಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ ಮತ್ತು ಇತರೆಡೆಗೆ ಬೆಂಕಿ ಆವರಿಸಿದೆ. ಘಟನೆಯಲ್ಲಿ 15 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಸಿಯಾನ್ […]

ಮುಂದೆ ಓದಿ