ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala) ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಸಾರ್ವಜನಿಕರಿಗೆ ಕ್ಯೂ ನಿಲ್ಲಲು ವಿಶೇಷ ಕ್ಯೂ ಕಾಂಪ್ಲೆಕ್ಸ್ (Queue Complex) ನಿರ್ಮಿಸಲಾಗಿದ್ದು, ಇಂದು ಅದನ್ನು ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ (Jagdeep Dhankhar) ಲೋಕಾರ್ಪಣೆ ಮಾಡುತ್ತಿದ್ದಾರೆ. ಈ ಕಾಂಪ್ಲೆಕ್ಸ್ ಹೇಗಿರುತ್ತದೆ ಎಂಬ ಕುರಿತ ವಿವರಗಳನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ (Dr D Veerendra Heggade) ನೀಡಿದ್ದಾರೆ. “ಧರ್ಮಸ್ಥಳ ಕ್ಷೇತ್ರದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನಕ್ಕೆ ಸಾವಿರಾರು ಮಂದಿ ಭಕ್ತರು ಬರ್ತಾರೆ. ಬಂದಾಗ ಅವರಿಗೆ ಸರತಿ […]
ಧರ್ಮಸ್ಥಳ: ಬಾಳೆಕುದ್ರು ಮಠದ (Balekudru Matha) ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ಭೇಟಿ ನೀಡಿ ಮಂಜುನಾಥ ಸ್ವಾಮಿಯ (Manjunatha Swamy) ದರ್ಶನ...
Dharmasthala: ಎಲ್ಲಾ ಕೆಲಸಗಳನ್ನು ಸರ್ಕಾರ, ಗ್ರಾಮಪಂಚಾಯಿತಿಯೇ ಮಾಡಬೇಕೆಂದು ನಿರೀಕ್ಷಿಸದೆ, ನಮ್ಮ ಊರು, ನಮ್ಮ ಕೆರೆ ಮತ್ತು ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವೂ, ಹೊಣೆಗಾರಿಕೆಯೂ...