Dharmasthala Laksha Deepotsava: ಇಂದು ಕನ್ನಡದ ಬಗ್ಗೆ ಆಸಕ್ತಿಯಿಂದ ಆಳವಾದ ಅಧ್ಯಯನ ಮತ್ತು ಸಂಶೋಧನೆ ಮಾಡುವವರಿಲ್ಲ. ವಿಮರ್ಶಕರಿಲ್ಲ. ದಾಕ್ಷಿಣ್ಯ ಮತ್ತು ಭಯದಿಂದ ಯಾವುದೇ ಹೊಸ ಪುಸ್ತಕ ಕಾದಂಬರಿ ಪ್ರಕಟವಾದರೂ ಯಾರೂ ವಿಮರ್ಶೆ ಮಾಡುವ ಗೋಜಿಗೆ ಹೋಗುವುದಿಲ್ಲ…’ ಎಂದು ಶತಾವಧಾನಿ ಆರ್ ಗಣೇಶ್ ವಿಷಾದ ವ್ಯಕ್ತಪಡಿಸಿದರು.