Saturday, 10th May 2025

Karnataka: Highlights of the cabinet meeting led by Karnataka Chief Minister Siddaramaiah

Dharwad News: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಇದುವರೆಗೆ ಜೊತೆಯಾಗಿದ್ದ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು (Municipality) ವಿಭಜಿಸಿ, ಧಾರವಾಡಕ್ಕೆ (Dharwad News) ಪ್ರತ್ಯೇಕವಾಗಿ ಮಹಾನಗರ ಪಾಲಿಕೆ ರಚನೆಗೆ ಗುರುವಾರ ಸಚಿವ ಸಂಪುಟ (Cabinet meeting) ಅನುಮೋದನೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ಇರುವ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂ.1ರಿಂದ 26ವರೆಗಿನ ವಾರ್ಡ್‌ಗಳನ್ನು ಸೇರಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲಾಗುತ್ತದೆ. ಇನ್ನುಳಿದ ವಾರ್ಡ್ […]

ಮುಂದೆ ಓದಿ

police firing dharwad

Police Firing: ಪೊಲೀಸರಿಂದ ಶೂಟೌಟ್, ಅಂತಾರಾಜ್ಯ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧನ

ಧಾರವಾಡ: ಮನೆಗೆ ನುಗ್ಗಿ ವೃದ್ಧ ದಂಪತಿಯನ್ನು ಥಳಿಸಿ ದರೋಡೆ (Robbery Case) ಮಾಡಿದ್ದ ಆಂಧ್ರಪ್ರದೇಶ ಮೂಲದ ಕುಖ್ಯಾತ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ (Police Firing) ಧಾರವಾಡದ...

ಮುಂದೆ ಓದಿ

Dharwad News

Dharwad News: ಧಾರವಾಡದಲ್ಲಿ ಕ್ಯಾಂಟರ್​​ ಪಲ್ಟಿಯಾಗಿ ಟಿಟಿ ವಾಹನಕ್ಕೆ ಡಿಕ್ಕಿ; ಮೂವರ ದುರ್ಮರಣ

Dharwad News: ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮದ ಹೊರವಲಯದಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತ...

ಮುಂದೆ ಓದಿ

KAS Exam

KAS Exam: ತಡೆಯಾಜ್ಞೆ ತೆರವು; ನಿಗದಿಯಂತೆ ಡಿ.29ಕ್ಕೆ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ

KAS Exam: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ದಿನಾಂಕ 26-2-2024 ರಲ್ಲಿ ಅಧಿಸೂಚನೆ ಹೊರಡಿಸಿತ್ತು....

ಮುಂದೆ ಓದಿ

Marakumbi case
Marakumbi case: ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಕೇಸ್; 97 ಆರೋಪಿಗಳಿಗೆ ಜಾಮೀನು ಮಂಜೂರು

Marakumbi case: ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಗಿತ್ತು. ಜಾಮೀನು ಅರ್ಜಿಯ...

ಮುಂದೆ ಓದಿ

Lokayukta Raid
Lokayukta Raid: ಧಾರವಾಡ, ಹಾವೇರಿ ಸೇರಿ ಹಲವೆಡೆ ಲೋಕಾಯುಕ್ತ ದಾಳಿ; 9 ಲಕ್ಷ ಹಣ ಗಂಟು ಕಟ್ಟಿ ಹೊರಗೆಸೆದು ಸಿಕ್ಕಿಬಿದ್ದ ಎಇಇ!

Lokayukta Raid: ಧಾರವಾಡದ ಗಾಂಧಿನಗರ ಬಡಾವಣೆಯಲ್ಲಿನ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ಅವರ ಮನೆಗೆ ಲೋಕಾಯುಕ್ತ ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ...

ಮುಂದೆ ಓದಿ

Democracy Day
Democracy Day: ಪ್ರಜಾಪ್ರಭುತ್ವ ದಿನ; ಸೆ.14, 15ರಂದು ಡಿಸಿ ಅನುಮತಿ ಇಲ್ಲದೆ ಸರ್ಕಾರಿ ನೌಕರರು ರಜೆ ಪಡೆಯುವಂತಿಲ್ಲ

Democracy Day: ಸೆಪ್ಟೆಂಬರ್‌ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲ ಸರಕಾರಿ ನೌಕರರು ಭಾಗವಹಿಸಬೇಕು ಎಂದು ಧಾರವಾಡ ಡಿಸಿ...

ಮುಂದೆ ಓದಿ

Gas Cylinder Blast
Gas Cylinder Blast: ಮನೆಯಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟ; ನಾಲ್ವರಿಗೆ ಗಂಭೀರ ಗಾಯ

Gas Cylinder Blast: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರೊಟ್ಟಿಗವಾಡದಲ್ಲಿ ಅವಘಡ ನಡೆದಿದೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ....

ಮುಂದೆ ಓದಿ