Saturday, 10th May 2025

ಧಾರವಾಡ ಗ್ರಾಮೀಣ ಕ್ಷೇತ್ರದಿಂದ ವಿನಯ್ ಕುಲಕರ್ಣಿಗೆ ಟಿಕೆಟ್‌

ಧಾರವಾಡ: ಕಾಂಗ್ರೆಸ್ ಗುರುವಾರ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಹೆಸರನ್ನು ಅಂತಿಮಗೊಳಿಸಿದೆ. ಯೋಗೀಶ್ ಗೌಡ ಬರ್ಬರ ಕೊಲೆ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಪ್ರಕರಣದ ವಿಚಾರಣೆ ಅಂತಿಮಗೊಳ್ಳುವ ಮೊದಲೇ ಕಾಂಗ್ರೆಸ್‌ ಟಿಕೆಟ್‌ ನೀಡಿರುವುದು ಕುತೂಹಲಕ್ಕೆ ಕಾರಣ ವಾಗಿದೆ. ಧಾರಾವಾಡ ಸ್ಥಳೀಯ ನ್ಯಾಯಾಲಯದಲ್ಲಿ ಯೋಗೀಶ್ ಗೌಡ ಹತ್ಯೆ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶದ ಬಗ್ಗೆ ಈವರೆಗೂ […]

ಮುಂದೆ ಓದಿ

ಧಾರವಾಡ ಪ್ರತ್ಯೇಕ ಪಾಲಿಕೆಗೆ ಪ್ರತಿಭಟನೆ

ಹುಬ್ಬಳ್ಳಿ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂದು ಗುರುವಾರ ಧಾರವಾಡ-ಹುಬ್ಬಳ್ಳಿ ಮಹಾನಗರ ಸಮಗ್ರ ಅಭಿವೃದ್ಧಿ ಸಂಘ, ಉತ್ತರ ಕನರ್ಾಟಕ ಸಮಗ್ರ ಅಭಿವೃದ್ಧಿ ಸಂಘ ಹಾಗೂ ಧಾರವಾಡಕ್ಕೆ...

ಮುಂದೆ ಓದಿ

ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ: ಧಾರವಾಡ ಪೀಠ 

ಬೆಳಗಾವಿ: ತಾಯಿ, ಇಬ್ಬರು ಮಕ್ಕಳ ಕಗ್ಗೊಲೆ ‌ಪ್ರಕರಣದ ಆರೋಪಿ ‌ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಬೆಳಗಾವಿ ಎರಡನೇ ಜಿಲ್ಲಾ ಮತ್ತು...

ಮುಂದೆ ಓದಿ

ನಿಯಂತ್ರಣ ತಪ್ಪಿ ಉರುಳಿದ ಟಂಟಂ ವಾಹನ: 15 ವಿದ್ಯಾರ್ಥಿಗಳಿಗೆ ಗಾಯ

ಹುಬ್ಬಳ್ಳಿ: ಹುಬ್ಬಳ್ಳಿಯ ಮಣಕವಾಡದ ಬಳಿ ಟಂಟಂ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹುಬ್ಬಳ್ಳಿಯ...

ಮುಂದೆ ಓದಿ

ಭೀಕರ ಅಪಘಾತದಲ್ಲಿ ಎಂಟು ಸಾವು

ಧಾರವಾಡ: ತಾಲೂಕಿನಲ್ಲಿ ಶನಿವಾರ ಬಾಡ ಕ್ರಾಸ್ ಬಳಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 8ಕ್ಕೇರಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು, ಮೃತರ ಕುಟುಂಬಸ್ಥರ ಗೋಳಾಟ...

ಮುಂದೆ ಓದಿ