Sunday, 11th May 2025

ಕರೋನಾ ನಿಯಂತ್ರಣದಲ್ಲಿ ನಿರೀಕ್ಷಣಾಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ: ಡಿಎಚ್ಒ

ತುಮಕೂರು:ಕರೋನಾ ನಿಯಂತ್ರಣದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ತಿಳಿಸಿದರು. ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘ, ತುಮಕೂರು ಜಿಲ್ಲಾ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ 2023ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಆರೋಗ್ಯ ಇಲಾಖೆ ಸರಕಾರದ ಯಾವುದೇ ಕಾರ್ಯಕ್ರಮವನ್ನು ಸಮರ್ಥವಾಗಿ ನಿಭಾಯಿ ಸಿದೆ ಎಂದರೆ, ಆದರಲ್ಲಿ ಆರೋಗ್ಯ ನಿರೀಕ್ಷಕರ ಪಾತ್ರ ಬಹಳಷ್ಟಿದೆ ಎಂಬುದನ್ನು ನಾವೆ ಲ್ಲರೂ ಅರಿಯಬೇಕಿದೆ ಎಂದರು. […]

ಮುಂದೆ ಓದಿ