Monday, 12th May 2025

ಸಚಿವ ಮಲ್ಲಿಕ್ ವಿರುದ್ಧ ಸಮೀರ್ ತಂದೆ ಮಾನನಷ್ಟ ಮೊಕದ್ದಮೆ

ಮುಂಬೈ: ಎನ್’ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖಡೆ ತಂದೆ ಧ್ಯಾನ್ ದೇವ್ ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ. ನವಾಬ್ ಮಲಿಕ್ ಸಮೀರ್ ವಾಂಖಡೆ ಕುಟುಂಬವನ್ನು ವಂಚಕರ ಕುಟುಂಬ ಎಂದು ಕರೆದಿದ್ದು, ಅವರ ಧರ್ಮದ ಬಗ್ಗೆಯೂ ಪ್ರಶ್ನಿಸಿದ್ದಾರೆ. ಸಮೀರ್ ಇಡೀ ಕುಟುಂಬದ ವಿರುದ್ಧ ಹಲವು ಆರೋಪಗಳನ್ನು ಮಾಡುತ್ತಿರುವ ಹಿನ್ನೆಲೆಯಲ್ಲಿ ಸಚಿವ ನವಾಬ್ ಮಲ್ಲಿಕ್ ವಿರುದ್ಧ ಬಾಂಬೆ ಹೈಕೋರ್ಟ್ ನಲ್ಲಿ ಧ್ಯಾನ್ ದೇವ್ ವಾಂಖಡೆ 1.25 ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.   […]

ಮುಂದೆ ಓದಿ