Sunday, 11th May 2025

ಡಿಜಿಟಲ್ ಇಂಡಿಯಾ ಪ್ರಶಸ್ತಿ ಪ್ರದಾನ ನಾಳೆ

ನವದೆಹಲಿ: ಸರ್ಕಾರಿ ಸಂಸ್ಥೆಗಳ ನವೀನ ಡಿಜಿಟಲ್ ಉಪಕ್ರಮಗಳನ್ನು ಪ್ರೋತ್ಸಾಹಿಸುವ ಮತ್ತು ಗೌರವಿಸುವ ಡಿಜಿಟಲ್ ಇಂಡಿಯಾ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಪ್ರದಾನ ಮಾಡಲಿದ್ದಾರೆ. ದೇಶವನ್ನು ಡಿಜಿಟಲ್ ಸಶಕ್ತ ಸಮಾಜ ಮತ್ತು ಜ್ಞಾನ ಆರ್ಥಿಕತೆಯಾಗಿ ಪರಿವರ್ತಿಸಲು ಡಿಜಿಟಲ್ ಇಂಡಿಯಾ ಕಾರ್ಯಕ್ರಮ ವನ್ನು ಸರ್ಕಾರ ರೂಪಿಸಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನವದೆಹಲಿಯಲ್ಲಿ ನಡೆಯಲಿದೆ. ಡಿಜಿಟಲ್ ಇಂಡಿಯಾ ಅವಾರ್ಡ್ಸ್ 2022 ಡಿಜಿಟಲ್ ಇಂಡಿಯಾ ದೃಷ್ಟಿಯನ್ನು ಪೂರೈಸುವಲ್ಲಿ ಸರ್ಕಾರಿ ಘಟಕ ಗಳನ್ನು ಮಾತ್ರವಲ್ಲದೆ ಸ್ಟಾರ್ಟ್‌ಅಪ್‌ಗಳು ಮತ್ತು ತಳಮಟ್ಟದ ಡಿಜಿಟಲ್ ಉಪಕ್ರಮ […]

ಮುಂದೆ ಓದಿ