Wednesday, 14th May 2025

ಮಾಜಿ ಐಎನ್‍ಎಲ್‍ಡಿ ಶಾಸಕರಿಗೆ ’ಇಡಿ’ ದಾಳಿ ಬಿಸಿ

ಚಂಡೀಗಢ: ಮಾಜಿ ಐಎನ್‍ಎಲ್‍ಡಿ ಶಾಸಕ ದಿಲ್‍ಬಾಗ್ ಸಿಂಗ್ ಮತ್ತು ಅವರ ಸಹಚರರ ವಿರುದ್ಧ ಜಾರಿ ನಿರ್ದೇಶನಾಲಯ ನಡೆಸಿದ ಶೋಧದ ವೇಳೆ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು, ಸುಮಾರು 300 ಕಾಟ್ರಿಡ್ಜ್ ಗಳು, 5 ಕೋಟಿ ರೂಪಾಯಿ ನಗದು ಮತ್ತು 100 ಕ್ಕೂ ಹೆಚ್ಚು ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ಕೇಂದ್ರೀಯ ಸಂಸ್ಥೆ ಮಾಜಿ ಶಾಸಕ ಮತ್ತು ಸೋನಿಪತ್‍ನ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ವಿರುದ್ಧ […]

ಮುಂದೆ ಓದಿ