Tuesday, 13th May 2025

ಹಲ್ಲೆ ಪ್ರಕರಣ: ನಟ ದಿಲೀಪ್ ಅರ್ಜಿ ತೀರ್ಪು ಇಂದು

ತಿರುವನಂತಪುರಂ: ನಟಿಯ ಮೇಲಿನ ಹಲ್ಲೆ ಪ್ರಕರಣ(2017) ಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಜನಪ್ರಿಯ ನಟ ದಿಲೀಪ್ ಸಲ್ಲಿಸಿರುವ ಅರ್ಜಿ ತೀರ್ಪು ಮಂಗಳವಾರ ಹೊರಬೀಳಲಿದೆ. ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಕೊಲ್ಲಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ದಿಲೀಪ್ ವಿರುದ್ಧ ಎಫ್‌ಐಆರ್ ಹಾಕಲಾಗಿದೆ. ಎಫ್‌ಐಆರ್ ರದ್ದುಗೊಳಿಸುವಂತೆ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಕೇರಳ ಹೈಕೋರ್ಟ್ ಮಂಗಳ ವಾರ ಪ್ರಕಟಿಸುವ ಸಾಧ್ಯತೆ ಇದೆ. ನ್ಯಾಯಮೂರ್ತಿ ಜಿಯಾದ್ ರೆಹಮಾನ್ ಎ ಎ ಅವರು ಮಧ್ಯಾಹ್ನ 1.45 ಕ್ಕೆ ತೀರ್ಪು ಪ್ರಕಟಿಸಲಿದ್ದಾರೆ. ಮಾರ್ಚ್ […]

ಮುಂದೆ ಓದಿ