Wednesday, 14th May 2025

ಸೈರಾ ಬಾನು ಆಸ್ಪತ್ರೆಗೆ ದಾಖಲು

ನವದೆಹಲಿ: ರಕ್ತದೊತ್ತಡ ಸಂಬಂಧಿತ ಸಮಸ್ಯೆಗಳಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸೈರಾ ಬಾನು ಅವರನ್ನ ಮುಂಬೈನ ಹಿಂದೂಜಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ. 2021ರ ಜುಲೈ 7ರಂದು ನಿಧನರಾದ ದಿಲೀಪ್ ಕುಮಾರ್ ಅವರನ್ನ ಸಹ ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸೈರಾ ಬಾನು ಸದ್ಯ ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಟುಂಬ ಮೂಲಗಳ ಪ್ರಕಾರ, ಬಾನು ಅವರು ರಕ್ತದೊತ್ತಡದ ಮಟ್ಟದಿಂದಾಗಿ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೈರಾ ತಮ್ಮ ಕೊನೆಯ ದಿನಗಳಲ್ಲಿ ದಿಲೀಪ್ […]

ಮುಂದೆ ಓದಿ

ಹಿರಿಯ ನಟ ದಿಲೀಪ್ ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಮುಂಬೈ: ಬಾಲಿವುಟ್ ಹಿರಿಯ ನಟ ದಿಲೀಪ್ ಕುಮಾರ್ ಅವರು, ನಿಧನ ಹೊಂದಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ...

ಮುಂದೆ ಓದಿ

ಬಾಲಿವುಡ್‌ ಹಿರಿಯ ನಟ ದಿಲೀಪ್‌ ಕುಮಾರ್‌ ಇನ್ನಿಲ್ಲ

ಮುಂಬೈ/ನವದೆಹಲಿ: ಬಾಲಿವುಡ್‌ ಹಿರಿಯ ನಟ ದಿಲೀಪ್‌ ಕುಮಾರ್‌ ಬುಧವಾರ ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 98 ವರ್ಷದ ದಿಲೀಪ್‌ ಕುಮಾರ್‌ ಅವರನ್ನು ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು....

ಮುಂದೆ ಓದಿ