Wednesday, 14th May 2025

ಮೈನ್‌ಪುರಿ ಉಪಚುನಾವಣೆ: ಗೆದ್ದ ಅಖಿಲೇಶ್ ಪತ್ನಿ ಡಿಂಪಲ್ ಯಾದವ್

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಪ್ರತಿನಿಧಿಸುತ್ತಿದ್ದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಭಾರೀ ಮುನ್ನಡೆ ಕಾಯ್ದು ಕೊಂಡಿದ್ದಾರೆ. ಮೈನ್‌ ಪುರಿಯಲ್ಲಿ ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರು ಶಿವಪಾಲ್ ಸಿಂಗ್ ಯಾದವ್ ಅವರ ನಿಕಟವರ್ತಿಯಾಗಿದ್ದ ಬಿಜೆಪಿಯ ರಘುರಾಜ್ ಸಿಂಗ್ ಶಾಕ್ಯಾ ವಿರುದ್ಧ ಕಣಕ್ಕಿಳಿದಿದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ […]

ಮುಂದೆ ಓದಿ