Tuesday, 13th May 2025

ರಾಯ್​ಗಂಜ್‌ನಲ್ಲಿ ಅಪಘಾತ: 6 ವಲಸೆ ಕಾರ್ಮಿಕರ ಸಾವು

ರಾಯ್​ಗಂಜ್​: ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ್ ಜಿಲ್ಲೆಯ ರಾಯ್​ಗಂಜ್‌ನಲ್ಲಿ ವಾಹನಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್​​ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು, 6 ಮಂದಿ ವಲಸೆ ಕಾರ್ಮಿಕರು ಮೃತ ಪಟ್ಟಿದ್ದಾರೆ. ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್ ರಾಜ್ಯದ 20 ಮಂದಿ ವಲಸೆ ಕಾರ್ಮಿಕರನ್ನು ಹೊತ್ತ ಖಾಸಗಿ ಬಸ್ ಉತ್ತರಪ್ರದೇಶದ ಲಖನೌಗೆ ತೆರಳುತ್ತಿತ್ತು. ರಾಯ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ರುಪಾಹರ್’ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತೊಂದು […]

ಮುಂದೆ ಓದಿ