Sunday, 11th May 2025

Dinesh Gundurao

Mangalore News: ಮಂಗಳೂರು ಆಯುಷ್ ಆಸ್ಪತ್ರೆಗೆ ಉಪಕರಣ ಖರೀದಿ ಅಕ್ರಮ; ತನಿಖೆಗೆ ಆದೇಶಿಸಿದ ಸಚಿವ ದಿನೇಶ್‌ ಗುಂಡೂರಾವ್‌

Mangalore News: ಪ್ರಕರಣದಲ್ಲಿ ಆಯುಷ್ ಅಧಿಕಾರಿಗಳು ತಪ್ಪು ಎಸಗಿದ್ದರೆ ಸೂಕ್ತ ಶಿಸ್ತುಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಿ. ಒಂದು ವೇಳೆ ಆಯುಷ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ದುರುದ್ದೇಶದಿಂದ ದೂರುದಾರರು ಆರೋಪಗಳನ್ನ ಮಾಡಿದ್ದಾರೆ ಎಂದು ಕಂಡುಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ಮುಂದೆ ಓದಿ