Dinesh Gundu Rao: ಬ್ರಾಹ್ಮಣ ಸಮಾಜದ ಸಾವರ್ಕರ್ ಅವರು ಮಾಂಸ ಸೇವಿಸುತ್ತಿದ್ದರು. ಮಾಂಸಾಹಾರ ಸೇವನೆಯನ್ನು ಅವರು ಬಹಿರಂಗವಾಗಿ ಸಮರ್ಥಿಸುತ್ತಿದ್ದರು. ಅಲ್ಲದೆ ಅವರು ಗೋಹತ್ಯೆಯನ್ನು ಅವರು ವಿರೋಧಿಸುತ್ತಿರಲಿಲ್ಲ ಎನ್ನುವ ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ವಿವಾದಾತ್ಮಕ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.