Wednesday, 14th May 2025

ದಿನೇಶ್ ಗುಂಡೂರಾವ್ ವಾಹನದ ಮೇಲೆ ಕಾರ್ಯಕರ್ತರ ದಾಳಿ

ಪುದುಚೇರಿ: ಪಾಂಡಿಚೇರಿ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಭೆಗೆ ಬಂದಿದ್ದ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಪುದುಚೇರಿ ಕಾಂಗ್ರೆಸ್ ಉಸ್ತುವಾರಿ ಆಗಿರುವ ದಿನೇಶ್ ಗುಂಡೂರಾವ್ ಅವರು, ಕಾಂಗ್ರೆಸ್‌ ಕಚೇರಿ ಸಭೆ ನಡೆದಿತ್ತು. ಈ ಸಭೆಗೆ ಅವರು ಆಗಮಿಸಿದ್ದರು. ಮಾಜಿ ಸಚಿವರೊಬ್ಬರನ್ನ ಬೆಂಬಲಿಸುವ ಬಣ ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಧರಣಿ ನಡೆಸುತ್ತಿತ್ತು. ಈ ವೇಳೆ ಸಭೆ ಮುಗಿಸಿ ಹೊರಬರುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ದಿನೇಶ್ ಗುಂಡೂರಾವ್ ಅವರನ್ನು ಸುತ್ತುವರಿದು ತಳ್ಳಾಡಿ […]

ಮುಂದೆ ಓದಿ

ಇಬ್ಬರು ಶಾಸಕರ ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

ಪಣಜಿ: ಬಿಜೆಪಿ ಜೊತೆಗೆ ಸಖ್ಯ ಬೆಳೆಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ 11 ಶಾಸಕರ ಪೈಕಿ ಇಬ್ಬರು ಶಾಸಕರಾದ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೋ ಅವರನ್ನು ಪಕ್ಷಾಂತರ ವಿರೋಧಿ...

ಮುಂದೆ ಓದಿ

ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಚೆನ್ನೈ: ಮಾಜಿ ಐಎಎಸ್ ಅಧಿಕಾರಿ ತಮಿಳುನಾಡು ಮೂಲದ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಸೋಮವಾರ ತಮಿಳುನಾಡು ಕಾಂಗ್ರೆಸ್ ದಿನೇಶ್ ಗುಂಡೂರಾವ್...

ಮುಂದೆ ಓದಿ