Wednesday, 14th May 2025

ಒಮರ್ ಅಬ್ದುಲ್ಲಾ ವಿಚ್ಛೇದನ ಅರ್ಜಿ ವಜಾ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಇತ್ತೀಚೆಗೆ ತಮ್ಮ ಪತ್ನಿ ಪಾಯಲ್ ಅಬ್ದುಲ್ಲಾ ಅವರಿಂದ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಒಮರ್ ಅಬ್ದುಲ್ಲಾ ಮತ್ತು ಪಾಯಲ್ ಅಬ್ದುಲ್ಲಾ 1994 ರಲ್ಲಿ ವಿವಾಹವಾದರು ಮತ್ತು 2009 ರಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಒಮರ್ ಅಬ್ದುಲ್ಲಾ ಅವರಿಗೆ ವಿಚ್ಛೇದನ ನಿರಾಕರಿಸುವ ಮೂಲಕ ದೆಹಲಿ ಹೈಕೋರ್ಟ್ ಈ ವಿಷಯದಲ್ಲಿ ಕುಟುಂಬ ನ್ಯಾಯಾಲಯದ ನಿರ್ಧಾರವನ್ನು ಎತ್ತಿಹಿಡಿದಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಸಚ್ದೇವ್ ಮತ್ತು ವಿಕಾಸ್ […]

ಮುಂದೆ ಓದಿ