ಕಲಬುರ್ಗಿ: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅರೋಪಿಗಳಾದ ದಿವ್ಯಾ ಹಾಗರಗಿ ಸೇರಿದಂತೆ 8 ಜನರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಪ್ರಕರಣದಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ, ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ಸೇರಿದಂತೆ ಹಲವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ನಡುವೆ ಪ್ರಕರಣದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಆಪ್ತರಾಗಿರುವ ಅಸ್ಲಂ ಮುಜಾವರ್ ಹಾಗೂ ಮುನಾಫ್ ಜಮಾದಾರ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ದ್ದಾರೆ. ದಿವ್ಯಾ […]
ಪುಣೆ: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆಯ ಬಳಿ ದಿವ್ಯಾ ಹಾಗರಗಿಯನ್ನು ಬಂಧಿಸಲಾಗಿದೆ. ಸದ್ಯ...
ರಾಜ್ಯದ ಮಠವೊಂದರಲ್ಲಿ ಅಡಗಿರುವ ಪಿಎಸ್‌ಐ ಅಕ್ರಮದ ಆರೋಪಿ ರಂಜಿತ್ ಎಚ್. ಅಶ್ವತ್ಥ್ ಬೆಂಗಳೂರು ರಾಜ್ಯಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ಪಿಎಸ್‌ಐ ನೇಮಕ ಹಗರಣ ಬೆಳಕಿಗೆ ಬಂದು 15...