Sunday, 11th May 2025

DK Suresh

DK Suresh: ಅತಿಯಾದ ಆತ್ಮವಿಶ್ವಾಸವೇ ಹರಿಯಾಣ ಚುನಾವಣೆ ಸೋಲಿಗೆ ಕಾರಣ ಎಂದ ಡಿ.ಕೆ. ಸುರೇಶ್

ಹರಿಯಾಣ ವಿಧಾನಸಭಾ ಚುನಾವಣೆ (DK Suresh) ಸೋಲಿಗೆ ಅತಿಯಾದ ಆತ್ಮವಿಶ್ವಾಸ ಕಾರಣ. ಹೈಕಮಾಂಡ್ ಸೋಲಿನ ಬಗ್ಗೆ ಪರಾಮರ್ಶನೆ ಮಾಡುತ್ತದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು. ಸದಾಶಿವನಗರದ ನಿವಾಸದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ ಎನ್ನುವುದಕ್ಕೆ ಇದು ಸಾಕ್ಷಿ ಹಾಗೂ ಉತ್ತಮ ನಿದರ್ಶನ. ಜಮ್ಮು, ಕಾಶ್ಮೀರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ ಎಂದು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ

DK Suresh

DK Suresh: ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಬೇಕು ಎಂದ ಡಿ.ಕೆ. ಸುರೇಶ್

ಇತ್ತೀಚೆಗೆ ನಡೆಯುತ್ತಿರುವ (DK Suresh) ಬೆಳವಣಿಗೆಗಳು ರಾಜ್ಯದ ಹಿತಕ್ಕೆ ಪೂರಕವಾಗಿಲ್ಲ. ಜನರಿಗೆ ಅಸಹ್ಯವಾಗುತ್ತಿದ್ದು, ಅವರು ಬೀದಿಯಲ್ಲಿ ಕಲ್ಲು ಹೊಡೆಯುವ ಮುನ್ನ ಎಲ್ಲಾ ಪಕ್ಷಗಳ ನಾಯಕರು ಎಚ್ಚೆತ್ತುಕೊಳ್ಳಬೇಕು...

ಮುಂದೆ ಓದಿ

DK Suresh

DK Suresh: ಮುನಿರತ್ನ ನೇತೃತ್ವದಲ್ಲಿ ಏಡ್ಸ್ ಸೋಂಕು ಹರಡುವ ಜಾಲ: ಸಮಗ್ರ ತನಿಖೆಗೆ ಡಿ.ಕೆ.ಸುರೇಶ್ ಒತ್ತಾಯ

DK Suresh: ಜೆಡಿಎಸ್‌ ಹಾಗೂ ಬಿಜೆಪಿ ನಾಯಕರ ಕುಮ್ಮಕ್ಕಿನಿಂದ ಒಕ್ಕಲಿಗ, ದಲಿತ ಹಾಗೂ ಮಹಿಳಾ ಸಮುದಾಯದ ವಿರುದ್ದ ಶಾಸಕ ಮುನಿರತ್ನ ಅವರು ಅವಹೇಳನ ಮಾಡಿದ್ದಾರೆ. ಇದಕ್ಕೆ ಬಿಜೆಪಿಯವರು...

ಮುಂದೆ ಓದಿ

DK Suresh

DK Suresh: ಮುನಿರತ್ನ ಮೋದಿಯವರ ತಾಯಿಯನ್ನು ಅವಹೇಳನ ಮಾಡಿದ್ದನ್ನು ಬಿಜೆಪಿ ಸಹಿಸಬಹುದು, ನಾವು ಸಹಿಸಲ್ಲ: ಡಿ.ಕೆ. ಸುರೇಶ್!

DK Suresh: ನಾನು ಸದಾ ಒಳ್ಳೆಯದು ಬಯಸುತ್ತೇನೆ. ಯಾರಿಗೂ ಕೆಟ್ಟದನ್ನು ಬಯಸುವುದಿಲ್ಲ. ಹಾಗೆಯೇ ಎಂತಹುದೇ ಸಂದರ್ಭ ಬಂದರೂ ಯಾರಿಗೂ ಹೆದರುವ ಪರಿಸ್ಥಿತಿಯಲ್ಲಿ ನಾವಿಲ್ಲ. ಸಮಾಜಕ್ಕೆ ನಾವು ಯಾವ...

ಮುಂದೆ ಓದಿ

DK Suresh
DK Suresh: ನಿಮ್ಮ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಬೈದವರನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ: ಎಚ್‌ಡಿಕೆ, ಅಶೋಕ್‌ಗೆ ಸುರೇಶ್ ಟಾಂಗ್

DK Suresh: ನಾವುಗಳು ಯಾರು ಮುನಿರತ್ನ ಅವರಿಗೆ ಕೆಟ್ಟ ಮಾತುಗಳನ್ನು ಬೈಯಿರಿ ಹಾಗೂ ಕಮಿಷನ್ ತೆಗೆದುಕೊಳ್ಳಿ ಎಂದು ಹೇಳಿರಲಿಲ್ಲ. ಮಹಿಳೆಯರ ಬಗ್ಗೆ ಆಡಿರುವ ಕೀಳು ಮಾತುಗಳನ್ನು ಯಾರೂ...

ಮುಂದೆ ಓದಿ