Monday, 12th May 2025

ಈ ಅವಧಿ ಮಾತ್ರವಲ್ಲ ಮುಂದಿನ ಅವಧಿಯಲ್ಲೂ ಗ್ಯಾರಂಟಿ ಮುಂದುವರಿಸುತ್ತೇವೆ

ಶಿವಮೊಗ್ಗ: ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತಿನ ಮುಖ್ಯಾಂಶಗಳು  ಹೀಗಿತ್ತು. ಶಿವಮೊಗ್ಗ ಹೋರಾಟಗಾರರು, ಚಿಂತಕರ ನಾಡು. ಶಿವಪ್ಪನಾಯಕ ಆಳಿದ ನಾಡು, ಕುವೆಂಪು ಅವರಿಗೆ ಜನ್ಮ ನೀಡಿದ ಬೀಡು. ಶಿವಮೊಗ್ಗ ಚಿಕ್ಕ ಜಿಲ್ಲೆಯಾದರೂ ಅತಿ ಹೆಚ್ಚು ಮುಖ್ಯಮಂತ್ರಿಗಳನ್ನು ಕೊಟ್ಟಿದೆ. ಕಡಿದಾಳು ಮಂಜಪ್ಪ, ಜೆ.ಹೆಚ್ ಪಟೇಲ್, ಬಂಗಾರಪ್ಪ, ಯಡಿಯೂ ರಪ್ಪ ಅವರು ಈ ನಾಡಿನಲ್ಲಿ ಬೆಳೆದು ಮುಖ್ಯಮಂತ್ರಿಯಾಗಿದ್ದಾರೆ. ವಿದ್ಯಾರ್ಥಿ ನಾಯಕನಾಗಿದ್ದಾಗಿನಿಂದ ನಾನು ಬಂಗಾರಪ್ಪ ಅವರ ಶಿಷ್ಯ. ಈ ಜಿಲ್ಲೆಗೆ ಅದರದೇ ಆದ ಇತಿಹಾಸವಿದೆ. ಇಲ್ಲಿ […]

ಮುಂದೆ ಓದಿ