Sunday, 11th May 2025

ಕೈಯಲ್ಲಿ ಮಂತ್ರಾಕ್ಷತೆ, ಬಗಲಲ್ಲಿ ದೊಣ್ಣೆ ಹಿಡಿದಿರುವ ಬಿಜೆಪಿ ಗೂಂಡಾಗಳಿಗೆ ಕಾಂಗ್ರೆಸಿಗರು ಹೆದರಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: “ಬಿಜೆಪಿ ಗೂಂಡಾಗಳು ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗ ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಈ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆಮೂಲಕ […]

ಮುಂದೆ ಓದಿ