Thursday, 15th May 2025

ಡೌರಿ ಆಸೆಗೆ ವೈದ್ಯೆ ಆತ್ಮಹತ್ಯೆ

ತಿರುವನಂತಪುರಂ: ವಿದ್ಯಾವಂತನೊಬ್ಬನ ಕುಟುಂಬದವರ ಡೌರಿ ಆಸೆಗೆ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇರಳದ ತಿರುವನಂತಪುರಂನಲ್ಲಿ ವೈದ್ಯೆ ಡಾ.ಶಹಾನಾ ಆತ್ಮಹತ್ಯೆಗೆ ಶರಣಾಗಿದ್ದು, ವರದಕ್ಷಿಣೆ ಬೇಡಿಕೆಗಳನ್ನು ತನ್ನ ಕುಟುಂಬವು ಪೂರೈಸಲು ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ ಆಕೆಯ ಪ್ರಿಯಕರ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಸ್ನಾತಕೋತ್ತರ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ಡಾ.ಶಹಾನಾ ಸಾವಿನ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ಹಾಗೂ […]

ಮುಂದೆ ಓದಿ