Wednesday, 14th May 2025

ಲಾಲು ಗೆ ಜಾಮೀನು ಮಂಜೂರು

ನವದೆಹಲಿ: ದೊರಾಂಡಾ ಖಜಾನೆ ಪ್ರಕರಣದಲ್ಲಿ ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಸಿಬಿಐ ವಿಶೇಷ ನ್ಯಾಯಾಲಯವು ಲಾಲು ಪ್ರಸಾದ್ ಯಾದವ್ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. 139.5 ಕೋಟಿ ರೂ.ಗಳ ವಂಚನೆ ಪ್ರಕರಣದಲ್ಲಿ ಲಾಲು ಯಾದವ್ ತಪ್ಪಿತಸ್ಥರು ಎಂದು ಸಾಬೀತಾಗಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ ಉಳಿದ ಅಪರಾಧಿಗಳಲ್ಲಿ ಒಬ್ಬರಾಗಿದ್ದರು. ಕಳೆದ ಮೇವು ಹಗರಣದಲ್ಲಿ 99 ಆರೋಪಿಗಳ ಪೈಕಿ 24 ಮಂದಿಯನ್ನು ಖುಲಾಸೆಗೊಳಿಸಲಾಗಿದ್ದು, […]

ಮುಂದೆ ಓದಿ